ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ನವದೆಹಲಿಯಲ್ಲಿ ಆಯೋಜನೆಗೊಳ್ಳಲಿವೆ.
ಮಾರ್ಚ್ 7ರಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ. ಕ್ವಾರ್ಟರ್ಫೈನಲ್ ಅರ್ಹತೆ ಪಡೆಯುವ ಎಂಟನೇ ತಂಡವು ಪ್ಲೇಟ್ ಗುಂಪಿನಲ್ಲಿ ಅಗ್ರಸ್ಥಾನ ಪಡೆಯುವ ತಂಡದೆದುರು ಸೆಣಸಲಿದೆ. ಗೆದ್ದ ಬಳಗವು ಕ್ವಾರ್ಟರ್ಫೈನಲ್ಗೆ ಪ್ರವೇಶಿಸಲಿದೆ.
ಮಾರ್ಚ್ 8 ಮತ್ತು 9ರಂದು ಎರಡನೇ ಕ್ವಾರ್ಟರ್ಫೈನಲ್ ಪಂದ್ಯಗಳು ನಡೆಯಲಿವೆ. 11ರಂದು ಸೆಮಿಫೈನಲ್ ಮತ್ತು 14ರಂದು ಫೈನಲ್ ಪಂದ್ಯಗಳು ನಡೆಯಲಿವೆ ಎಂದು ಬಿಸಿಸಿಐ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.