ನವೀ ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ಮಹಿಳಾ ತಂಡಗಳು ಗುರುವಾರ ನಡೆಯಲಿರುವ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
1–1ರಿಂದ ಸಮಬಲಗೊಂಡಿರುವ ಸರಣಿಯನ್ನು ಜಯಿಸಲು ಉಭಯ ತಂಡಗಳು ಜಿದ್ದಾಜಿದ್ದಿ ನಡೆಸಲಿವೆ. ಭಾರತ ತಂಡದ ಆರಂಭಿಕ ಆಟಗಾರ್ತಿ ಎರಡೂ ಪಂದ್ಯಗಳಲ್ಲಿ ಉತ್ತಮವಾಗಿ ಆಡಿದ್ದಾರೆ. ಆದರೆ ಉಳಿದವರಿಂದ ಸ್ಥಿರ ಆಟವಾಡುತ್ತಿಲ್ಲ. ಈ ಪಂದ್ಯದಲ್ಲಿ ಅವರು ಲಯಕ್ಕೆ ಮರಳಿದರೆ ತಂಡಕ್ಕೆ ಅನುಕೂಲವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.