ADVERTISEMENT

PHOTOS | ಏಷ್ಯಾ ಕಪ್ ಏಳನೇ ಸಲ ಗೆದ್ದ ಭಾರತ ಮಹಿಳಾ ತಂಡ

ಭಾರತ ಮಹಿಳಾ ಕ್ರಿಕೆಟ್ ತಂಡವು ಏಳನೇ ಸಲ ಏಷ್ಯಾ ಕಪ್ ಜಯಿಸಿತು. ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ಬಾರಿಸಿತು.

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2022, 15:20 IST
Last Updated 15 ಅಕ್ಟೋಬರ್ 2022, 15:20 IST
ಏಷ್ಯಾ ಕಪ್ ಏಳನೇ ಸಲ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡ
ಏಷ್ಯಾ ಕಪ್ ಏಳನೇ ಸಲ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡ   
ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಎಂಟು ವಿಕೆಟ್ ಅಂತರದ ಗೆಲುವು
25 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಸ್ಮೃತಿ ಮಂದಾನ
ದೀಪ್ತಿ ಶರ್ಮಾಗೆ ಸರಣಿ ಶ್ರೇಷ್ಠ ಪ್ರಶಸ್ತಿ
8.3 ಓವರ್‌ಗಳಲ್ಲಿ ಗುರಿ ಬೆನ್ನಟ್ಟಿದ ಭಾರತ
ಫೈನಲ್‌ನಲ್ಲಿ 3 ವಿಕೆಟ್ ಕಿತ್ತು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ರೇಣುಕಾ ಸಿಂಗ್
ಹರ್ಮನ್‌ಪ್ರೀತ್ ಕೌರ್ ಪಡೆಗೆ ಏಷ್ಯಾ ಕಪ್
ಶೆಫಾಲಿ ವರ್ಮಾ ಆಟದ ಭಂಗಿ
ಭಾರತೀಯ ಆಟಗಾರ್ತಿಯರ ಸಂಭ್ರಮ
ಸ್ಮೃತಿ ಮಂದಾನ ಅಮೋಘ ಬ್ಯಾಟಿಂಗ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.