ADVERTISEMENT

PHOTOS | ‘ಈ ಸಲ ಕಪ್ ನಮ್ದು’ ಆರ್‌ಸಿಬಿ ಕನಸು ನನಸಾಗಿಸಿದ ವನಿತೆಯರು

ಪ್ರಜಾವಾಣಿ ವಿಶೇಷ
Published 18 ಮಾರ್ಚ್ 2024, 9:09 IST
Last Updated 18 ಮಾರ್ಚ್ 2024, 9:09 IST
<div class="paragraphs"><p>ಪ್ರಶಸ್ತಿ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸಂಭ್ರಮ</p></div>

ಪ್ರಶಸ್ತಿ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸಂಭ್ರಮ

–ಪಿಟಿಐ ಚಿತ್ರ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸಂಭ್ರಮ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸಂಭ್ರಮ

ಟ್ರೋಫಿಯೊಂದಿಗೆ ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂದಾನ, ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಪ್ರಶಸ್ತಿ ಸ್ವೀಕರಿಸಿದ ಕನ್ನಡತಿ ಶ್ರೇಯಾಂಕ ಪಾಟೀಲ

ಅಭಿಮಾನಿಗಳ ಸಂಭ್ರಮ

ಅಭಿಮಾನಿಗಳ ಸಂಭ್ರಮ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡವು ಭಾನುವಾರ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಪ್ರಶಸ್ತಿ ಗೆದ್ದಿತು. ಆರ್‌ಸಿಬಿ ತಂಡದ ಅಭಿಮಾನಿಗಳ ‘ಕನಸು’ ಈಡೇರಿತು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ 8 ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯಭೇರಿ ಬಾರಿಸಿತು.

ಆರ್‌ಸಿಬಿ ಪುರುಷರ ತಂಡವು 16 ವರ್ಷಗಳಿಂದ ಪ್ರಶಸ್ತಿ ಜಯಿಸುವ ಕನಸು ಈಡೇರಿಲ್ಲ. ಆದರೆ ಇದೀಗ ಸ್ಮೃತಿ ಮಂದಾನ ನಾಯಕತ್ವದ ಮಹಿಳಾ ತಂಡವು ಡಬ್ಲ್ಯುಪಿಎಲ್‌ನ ಎರಡನೇ ಆವೃತ್ತಿಯಲ್ಲಿಯೇ ಪ್ರಶಸ್ತಿ ಜಯಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.