

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಜ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್
ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 23 ರನ್ ಅಂತರದ ಗೆಲುವು ಸಾಧಿಸಿದೆ.
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 198 ರನ್ ಕಲೆಹಾಕಿತ್ತು.
ಗುರಿ ಬೆನ್ನಟ್ಟಿದ್ದ ಯುಪಿ ವಾರಿಯರ್ಸ್ ತಂಡ 8 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.