ADVERTISEMENT

ಡಿವಿಷನ್‌ ಲೀಗ್‌ ಚಾಂಪಿಯನ್‌ಷಿಪ್‌: ಬೆಂಗಳೂರು ಸಿಟಿ ಎಫ್‌ಸಿಗೆ ಜಯ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2025, 23:39 IST
Last Updated 28 ಏಪ್ರಿಲ್ 2025, 23:39 IST
   

ಬೆಂಗಳೂರು: ಬೆಂಗಳೂರು ಸಿಟಿ ಎಫ್‌ಸಿ ತಂಡ ಬಿಡಿಎಫ್‌ಎ ಎ ಡಿವಿಷನ್‌ ಲೀಗ್‌ ಚಾಂಪಿಯನ್‌ಷಿಪ್‌ ಪಂದ್ಯದಲ್ಲಿ ಸೋಮವಾರ 2–0 ಗೋಲುಗಳಿಂದ ಎಜಿಒಆರ್‌ಸಿ ತಂಡವನ್ನು ಮಣಿಸಿತು. 

ಅಶೋಕ ನಗರದ ಬೆಂಗಳೂರು ಫುಟ್‌ಬಾಲ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬೆಂಗಳೂರು ಸಿಟಿ ಎಫ್‌ಸಿ ತಂಡದ ಪರ ಸಚಿನ್‌ ಆರ್‌. (31ನೇ ನಿ.) ಮತ್ತು ನಿರಾನ್ ಜೈ ಬಾಬು (90+4ನೇ ನಿ.) ಗೋಲು ಗಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT