ADVERTISEMENT

ಕೊರೊನಾ ವೈರಸ್‌ ಭೀತಿ: ಯುರೊ ಕಪ್‌ ಫುಟ್‌ಬಾಲ್ ಮುಂದೂಡಿಕೆ

ಏಜೆನ್ಸೀಸ್
Published 18 ಮಾರ್ಚ್ 2020, 2:06 IST
Last Updated 18 ಮಾರ್ಚ್ 2020, 2:06 IST
   

ಲೂಸನ್‌: ಈ ವರ್ಷದ ಜೂನ್‌ ಹಾಗೂ ಜುಲೈನಲ್ಲಿ ನಡೆಯಬೇಕಿದ್ದ ಯುರೋಪಿಯನ್‌ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ ಅನ್ನುಯೂರೋಪಿಯನ್‌ ಫುಟ್‌ಬಾಲ್‌ ಸಂಸ್ಥೆಗಳ ಒಕ್ಕೂಟ (ಯುಇಎಫ್‌ಎ) 2021ಕ್ಕೆ ಮುಂದೂಡಿದೆ.

ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಯುಇಎಫ್‌ಎ ಮಂಗಳವಾರ ಈ ನಿರ್ಧಾರಕ್ಕೆ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT