ನವದೆಹಲಿ (ಪಿಟಿಐ): ಕೊರೊನಾ ಸೋಂಕು ತಗಲುವ ಆತಂಕದಿಂದಾಗಿ ಐ ಲೀಗ್ ಫುಟ್‌ಬಾಲ್ ಟೂರ್ನಿಯ ಮುಂದಿನ 28 ಪಂದ್ಯಗಳನ್ನು ಖಾಲಿ ಕ್ರೀಡಾಂಗಣದಲ್ಲಿ ನಡೆಸಲು ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ (ಎಐಎಫ್‌ಎಫ್) ತೀರ್ಮಾನಿಸಿದೆ.
ಶುಕ್ರವಾರ ನಡೆದ ಸಭೆಯಲ್ಲಿ ಎಲ್ಲಾ ಕ್ಲಬ್‌ಗಳ ಪ್ರತಿನಿಧಿಗಳು, ಲೀಗ್‌ನ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಎಐಎಫ್‌ಎಫ್ ಈ ನಿರ್ಧಾರ ಕೈಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.