ADVERTISEMENT

ಐಎಸ್‌ಎಲ್‌: ಬಿಎಫ್‌ಸಿಗೆ ಜೆಮ್‌ಶೆಡ್‌ಪುರ ಸವಾಲು ಇಂದು

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2025, 0:14 IST
Last Updated 9 ಫೆಬ್ರುವರಿ 2025, 0:14 IST
<div class="paragraphs"><p>ಐಎಸ್‌ಎಲ್‌</p></div>

ಐಎಸ್‌ಎಲ್‌

   

ಬೆಂಗಳೂರು: ಹ್ಯಾಟ್ರಿಕ್‌ ಸೋಲಿನಿಂದ ಕಂಗೆಟ್ಟಿರುವ ಬೆಂಗಳೂರು ಎಫ್‌ಸಿ ತಂಡವು ಇಂಡಿಯನ್‌ ಸೂಪರ್‌ ಲೀಗ್‌ನ ಪಂದ್ಯದಲ್ಲಿ ಭಾನುವಾರ ಜೆಮ್‌ಶೆಡ್‌ಪುರ ಎಫ್‌ಸಿ ತಂಡವನ್ನು ಎದುರಿಸಲಿದೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಹಣಾಹಣಿಯಲ್ಲಿ ಬಿಎಫ್‌ಸಿ ‌ಗೆಲುವಿನ ಹಳಿಗೆ ಮರಳುವ ಛಲದಲ್ಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.