ಫುಟ್‌ಬಾಲ್
ನವದೆಹಲಿ: ಭಾರತದ ಮಾಜಿ ಆಟಗಾರ ಖಾಲಿದ್ ಜಮೀಲ್ ಅವರು ಭಾರತ ಪುರುಷರ ಫುಟ್‌ಬಾಲ್ ತಂಡದ ಮುಖ್ಯ ಕೋಚ್‌ನ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ.
ಆಗಸ್ಟ್ 1 ರಂದು ರಾಷ್ಟ್ರೀಯ ಒಕ್ಕೂಟದ ಕಾರ್ಯಕಾರಿ ಸಮಿತಿ ಸಭೆ ಇಲ್ಲಿ ನಡೆಯಲಿದ್ದು, ಅಂದು ಹೊಸ ಕೋಚ್ ಘೋಷಣೆಯಾಗಲಿದೆ.
ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್‌ನ (ಎಐಎಫ್‌ಎಫ್) ತಾಂತ್ರಿಕ ಸಮಿತಿಯು ಜಮೀಲ್ ನೇಮಕಕ್ಕೆ ಒಲವು ತೋರಿದೆ. ಭಾರತದ ಮಾಜಿ ಕೋಚ್ ಸ್ಟೀಫನ್ ಕಾನ್‌ಸ್ಟಂಟೈನ್ ಕೂಡ ಸ್ಪರ್ಧೆಯಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.