ADVERTISEMENT

ಜೆಮ್‌ಶೆಡ್‌ಪುರ–ಚೆನ್ನೈಯಿನ್‌ ಪಂದ್ಯ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2019, 19:21 IST
Last Updated 19 ನವೆಂಬರ್ 2019, 19:21 IST

ನವದೆಹಲಿ: ಜೆಮ್‌ಶೆಡ್‌ಪುರ ಎಫ್‌ಸಿ ಮತ್ತು ಚೆನ್ನೈಯಿನ್‌ ಎಫ್‌ಸಿ ನಡುವಣ ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಫುಟ್‌ಬಾಲ್‌ ಪಂದ್ಯವನ್ನು ಡಿಸೆಂಬರ್ 9ಕ್ಕೆ ಮುಂದೂಡಲಾಗಿದೆ.

ಉಭಯ ತಂಡಗಳ ನಡುವಣ ಈ ಹಣಾಹಣಿಯು ಡಿಸೆಂಬರ್‌ 6ರಂದು ಜೆಆರ್‌ಡಿ ಟಾಟಾ ಕ್ರೀಡಾ ಸಂಕೀರ್ಣದಲ್ಲಿ ನಿಗದಿಯಾಗಿತ್ತು. ಡಿಸೆಂಬರ್‌ 7ರಂದು ಜಾರ್ಖಂಡ್‌ ವಿಧಾನಸಭಾ ಚುನಾವಣೆ ನಡೆಯಲಿದ್ದು, ಭದ್ರತೆಯ ದೃಷ್ಟಿಯಿಂದ ಪಂದ್ಯ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT