ADVERTISEMENT

ಸೆಮಿಫೈನಲ್‌ ಮೇಲೆ ಭಾರತ ತಂಡದ ಕಣ್ಣು

ಸ್ಯಾಫ್‌ ಫುಟ್ಬಾಲ್‌ 18 ವರ್ಷದೊಳಗಿನವರ ಟೂರ್ನಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 18:45 IST
Last Updated 24 ಸೆಪ್ಟೆಂಬರ್ 2019, 18:45 IST

ಕಠ್ಮಂಡು: ಸೆಮಿಫೈನಲ್‌ ಮೇಲೆ ಕಣ್ಣಿಟ್ಟಿರುವ ಭಾರತ 18 ವರ್ಷದೊಳಗಿನವರ ಫುಟ್‌ಬಾಲ್‌ ತಂಡ ಸ್ಯಾಫ್‌ ಚಾಂಪಿಯನ್‌ಷಿಪ್‌ನಲ್ಲಿ ಶ್ರೀಲಂಕಾ ತಂಡವನ್ನು ಎದುರುಗೊಳ್ಳಲಿದೆ.

ಮೊದಲ ಪಂದ್ಯದಲ್ಲಿ ಭಾರತ ಸೋಮವಾರ ಬಾಂಗ್ಲಾದೇಶ ತಂಡದ ವಿರುದ್ಧ ಗೋಲುರಹಿತ ಡ್ರಾ ಸಾಧಿಸಿತ್ತು. ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಡ್ರಾ ಸಾಧಿಸಿದರೂ ಭಾರತ ಸೆಮಿಗೆ ಪ್ರವೇಶಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT