ADVERTISEMENT

ಫುಟ್‌ಬಾಲ್‌: ಎಎಸ್‌ಸಿಗೆ ಗೆಲುವು

ಸೂ‍ಪರ್‌ ಡಿವಿಷನ್‌ ಲೀಗ್‌ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2018, 17:46 IST
Last Updated 6 ಡಿಸೆಂಬರ್ 2018, 17:46 IST
ಎಡಿಇ ಎಫ್‌ಸಿ ತಂಡದ ಲಿಜಿತ್‌ (ಹಳದಿ ‍‍ಪೋಷಾಕು) ಮತ್ತು ಎಎಸ್‌ಸಿ ತಂಡದ ಬೊಯಿನಾವೊ ಅವರು ಚೆಂಡಿಗಾಗಿ ಪೈಪೋಟಿ ನಡೆಸಿದರು –ಪ್ರಜಾವಾಣಿ ಚಿತ್ರ
ಎಡಿಇ ಎಫ್‌ಸಿ ತಂಡದ ಲಿಜಿತ್‌ (ಹಳದಿ ‍‍ಪೋಷಾಕು) ಮತ್ತು ಎಎಸ್‌ಸಿ ತಂಡದ ಬೊಯಿನಾವೊ ಅವರು ಚೆಂಡಿಗಾಗಿ ಪೈಪೋಟಿ ನಡೆಸಿದರು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಜೊತಿನ್‌ ಸಿಂಗ್‌ ಕಾಲ್ಚಳಕದಲ್ಲಿ ಅರಳಿದ ಎರಡು ಗೋಲುಗಳ ಬಲದಿಂದ ಎಎಸ್‌ಸಿ ಆ್ಯಂಡ್‌ ಸೆಂಟರ್‌ ಎಫ್‌ಸಿ ತಂಡ ಬೆಂಗಳೂರು ಜಿಲ್ಲಾ ಫುಟ್‌ಬಾಲ್‌ ಸಂಸ್ಥೆ (ಬಿಡಿಎಫ್‌ಎ) ಆಶ್ರಯದ ಸೂಪರ್‌ ಡಿವಿಷನ್‌ ಲೀಗ್‌ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಗೆದ್ದಿದೆ.

ಅಶೋಕನಗರದಲ್ಲಿರುವ ಬೆಂಗ ಳೂರು ಫುಟ್‌ಬಾಲ್‌ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಹಣಾಹಣಿಯಲ್ಲಿ ಎಎಸ್‌ಸಿ 3–1 ಗೋಲುಗಳಿಂದ ಎಡಿಇ ಎಫ್‌ಸಿ ತಂಡವನ್ನು ಸೋಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT