ಫುಟ್‌ಬಾಲ್
ಯುಬಿಯಾ (ಅರುಣಾಚಲ ಪ್ರದೇಶ), (ಪಿಟಿಐ): ಭಾರತ ತಂಡ, ಸ್ಯಾಫ್ 19 ವರ್ಷದೊಳಗಿನವರ ಫುಟ್‌ಬಾಲ್ ಚಾಂಪಿಯನ್‌ಷಿಪ್ ‘ಬಿ’ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಮಂಗಳವಾರ ನೇಪಾಳ ತಂಡವನ್ನು 4–0 ಗೋಲುಗಳಿಂದ ಸೋಲಿಸಿತು.
ಗುಂಪಿನಲ್ಲಿ ಅಗ್ರಸ್ಥಾನ ಪಡೆದ ಭಾರತ ಶುಕ್ರವಾರ ಸೆಮಿಫೈನಲ್ ಪಂದ್ಯದಲ್ಲಿ ಮಾಲ್ಡೀವ್ಸ್ ತಂಡವನ್ನು ಎದುರಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.