ADVERTISEMENT

ಕೊಕ್ಕೊ: ರಾಜ್ಯಮಟ್ಟಕ್ಕೆ ಎ.ಪಿ.ಎಸ್‌. ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 9:57 IST
Last Updated 10 ಏಪ್ರಿಲ್ 2021, 9:57 IST
ಪ್ರಶಸ್ತಿ ವಿಜೇತ ಕೊಕ್ಕೊ ತಂಡದೊಂದಿಗೆ ಶಾಲಾ ಸಿಬ್ಬಂದಿ
ಪ್ರಶಸ್ತಿ ವಿಜೇತ ಕೊಕ್ಕೊ ತಂಡದೊಂದಿಗೆ ಶಾಲಾ ಸಿಬ್ಬಂದಿ   

ಬೆಂಗಳೂರು: ಆಚಾರ್ಯ ಪಾಠಶಾಲಾ (ಎ.ಪಿ.ಎಸ್‌) ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಕೊಕ್ಕೊ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮಾರುತಿ, ಪ್ರಧಾನ ಕಾರ್ಯದರ್ಶಿ ಎ.ಆರ್‌.ಆಚಾರ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಕಾಲೇಜಿನ ಪ್ರಾಂಶುಪಾಲ ಎಸ್‌. ನಾಗರಾಜ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT