ADVERTISEMENT

Tokyo Olympics| ಭಾರತ ತಂಡಕ್ಕೆ ಅದಾನಿ ಗ್ರೂಪ್‌ ಪ್ರಾಯೋಜಕತ್ವ

ಪಿಟಿಐ
Published 23 ಜುಲೈ 2021, 18:32 IST
Last Updated 23 ಜುಲೈ 2021, 18:32 IST
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ತಂಡ
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ತಂಡ    

ಟೋಕಿಯೊ: ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಭಾರತ ತಂಡಕ್ಕೆ ಅದಾನಿ ಸಮೂಹ ಪ್ರಾಯೋಜಕತ್ವ ನೀಡಲಿದೆ.

ಭಾರತೀಯ ಒಲಿಂಪಿಕ್‌ ಸಂಸ್ಥೆಯ (ಐಒಎ) ಮಹಾ ಕಾರ್ಯದರ್ಶಿ ರಾಜೀವ್‌ ಮೆಹ್ತಾ ಶುಕ್ರವಾರ ಈ ವಿಷಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT