ADVERTISEMENT

ನೋಡಿ: ಟೋಕಿಯೊ ದಾರಿಯಲ್ಲಿ ಕನ್ನಡಿಗ ಶ್ರೀಹರಿ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 1:08 IST
Last Updated 5 ಜುಲೈ 2021, 1:08 IST

ಇದೇ ತಿಂಗಳು ಟೋಕಿಯೊದಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಬೆಂಗಳೂರಿನ ಈಜುಪಟು ಶ್ರೀಹರಿ ನಟರಾಜ್ ಸ್ಪರ್ಧಿಸಲಿದ್ದಾರೆ. ತಮ್ಮ ಎರಡನೇ ವಯಸ್ಸಿನಲ್ಲಿ ಈಜುಕೊಳಕ್ಕೆ ಇಳಿದವರು. ಕಳೆದ 18 ವರ್ಷಗಳಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸುವ ಮಟ್ಟಕ್ಕೆ ಬೆಳೆದಿದ್ದಾರೆ. ಅವರೊಂದಿಗೆ ಸಂವಾದ ಇಲ್ಲಿದೆ ನೋಡಿ..

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.