ಸುಂಟಿಕೊಪ್ಪ (ಕೊಡಗು): ಸಮೀಪದ ಕಂಬಿಬಾಣೆಯ ಹೊನ್ನಂಪಾಡಿ ಅಂಕಿತಾ ಸುರೇಶ್ ಅವರು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.
ಅವರನ್ನು ಒಳಗೊಂಡ ಮಹಿಳಾ ಹಾಕಿ ತಂಡ ಈಗಾಗಲೇ ಟೋಕಿಯೊಗೆ ಪ್ರಯಾಣ ಬೆಳೆಸಿದೆ. ಜುಲೈ 23ರಂದು ಒಲಿಂಪಿಕ್ಸ್ ಆರಂಭವಾಗಲಿದೆ. ಅಂಕಿತಾ ಕಂಬಿಬಾಣೆಯ ಹೊನ್ನಂಪಾಡಿ ಸುರೇಶ್ ಕುಶಾಲಪ್ಪ ಅವರ ಪತ್ನಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.