ADVERTISEMENT

Asian Games: ಮಹಿಳಾ ಶೂಟಿಂಗ್‌ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಸೆಪ್ಟೆಂಬರ್ 2023, 4:51 IST
Last Updated 27 ಸೆಪ್ಟೆಂಬರ್ 2023, 4:51 IST
<div class="paragraphs"><p>ಮನು ಭಾಕರ್, ದಿವ್ಯಾಂಶ್ ಸಿಂಗ್ ಪನ್ವರ್, ರಿದಂ ಸಂಗ್ವಾನ್</p></div>

ಮನು ಭಾಕರ್, ದಿವ್ಯಾಂಶ್ ಸಿಂಗ್ ಪನ್ವರ್, ರಿದಂ ಸಂಗ್ವಾನ್

   

ಹಾಂಗ್‌ಝೌ: ಏಷ್ಯನ್‌ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ನಾಲ್ಕನೇ ದಿನವಾದ ಇಂದು (ಬುಧವಾರ) ಭಾರತದ ಶೂಟರ್‌ಗಳು ಚಿನ್ನದ ಪದಕ ಗೆದ್ದಿದ್ದಾರೆ.

ಮಹಿಳೆಯರ 25 ಮೀ. ಏರ್ ರೈಫಲ್‌ ವಿಭಾಗದಲ್ಲಿ ಸ್ಪರ್ಧಿಸಿದ ಮನು ಭಾಕರ್, ದಿವ್ಯಾಂಶ್ ಸಿಂಗ್ ಪನ್ವರ್, ರಿದಂ ಸಂಗ್ವಾನ್ ಅವರನ್ನು ಒಳಗೊಂಡ ತಂಡವು ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.

ADVERTISEMENT

ಈ ಸ್ಪರ್ಧೆಯಲ್ಲಿ ಚೀನಾ ಬೆಳ್ಳಿ ಪದಕ ಗೆದ್ದರೆ, ದಕ್ಷಿಣ ಕೊರಿಯಾ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.