ಚಾಮರಾಜನಗರದ: ಪಟ್ಟಣದ ಸೇವಾಭಾರತಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಹೈದರಾಬಾದ್‌ನಲ್ಲಿ ಇತ್ತಿಚೇಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸೇವಾಭಾರತಿ ಪ್ರೌಢಶಾಲೆ ವಿದ್ಯಾರ್ಥಿಗಳಾದಅವಿನಾಶ್, ಕೆ.ಎಂ.ಯಶವಂತ್, ಎಂ.ಜಿ. ಲಿಖಿತಾ ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಉತ್ತರ ಪ್ರದೇಶದ ಲಖನೌದಲ್ಲಿರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.