ADVERTISEMENT

ಜಿಮ್‌ಗೆ ಅವಕಾಶ ನೀಡಲು ಮನವಿ

ಜಿಮ್‌ ಮಾಲಕರ ಪರ ಮಾತನಾಡಿದ ರವಿ

​ಪ್ರಜಾವಾಣಿ ವಾರ್ತೆ
Published 31 ಮೇ 2020, 15:37 IST
Last Updated 31 ಮೇ 2020, 15:37 IST

ಬೆಂಗಳೂರು: ರಾಜ್ಯದಾದ್ಯಂತ ಜಿಮ್‌ಗಳನ್ನು ತೆರೆಯಲು ಅವಕಾಶ ನೀಡಬೇಕು ಎಂದು ಮಾಜಿ ‘ಮಿಸ್ಟರ್‌ ಇಂಡಿಯಾ’ ಹಾಗೂ ಅಂತರರಾಷ್ಟ್ರೀಯ ದೇಹದಾರ್ಢ್ಯ ಪಟು ಎ.ವಿ.ರವಿ ಭಾನುವಾರ ಮನವಿ ಮಾಡಿಕೊಂಡಿದ್ದಾರೆ.

‘ರಾಜ್ಯದಾದ್ಯಂತ ಸುಮಾರು 10 ಸಾವಿರ ಜಿಮ್‌ಗಳಿದ್ದು, ಇದರಿಂದಲೇ ಆದಾಯ ನಂಬಿಕೊಂಡಿರುವ ಹೆಚ್ಚಿನ ಜಿಮ್‌ ಮಾಲಕರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಸೂಚಿಸುವ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಲು ಸಿದ್ಧರಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT