ADVERTISEMENT

ಐಜಿಐ ಮೈದಾನದಲ್ಲಿ ಬ್ಯಾಡ್ಮಿಂಟನ್‌ ಟೂರ್ನಿ

ಪಿಟಿಐ
Published 1 ಮಾರ್ಚ್ 2019, 17:37 IST
Last Updated 1 ಮಾರ್ಚ್ 2019, 17:37 IST

ನವದೆಹಲಿ: ಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ (ಐಜಿಐ) ಮಾರ್ಚ್‌ 26ರಿಂದ 31ರವರೆಗೆ ವಿಶ್ವ ಟೂರ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಟೂರ್ನಿ ನಡೆಯಲಿದೆ.

ಈ ಟೂರ್ನಿಯು ಹಿಂದಿನ ಏಳು ವರ್ಷಗಳ ಕಾಲ ಸಿರಿ ಫೋರ್ಟ್‌ ಸ್ಪೋರ್ಟ್ಸ್‌ ಕ್ರೀಡಾ ಸಂಕೀರ್ಣದಲ್ಲಿ ಜರುಗಿತ್ತು.

ಐಜಿಐ ಮೈದಾನದಲ್ಲಿ 1982ರ ಏಷ್ಯನ್‌ ಕ್ರೀಡಾಕೂಟ ಜರುಗಿತ್ತು. ಇತ್ತೀಚೆಗೆ ನಡೆದಿದ್ದ ಎಐಬಿಎ ಮಹಿಳಾ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ಗೂ ಈ ಕ್ರೀಡಾಂಗಣ ವೇದಿಕೆ ಕಲ್ಪಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.