ADVERTISEMENT

ಪಬೇಕರ್‌ ಚಾಂ‍ಪಿಯನ್‌

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2018, 19:23 IST
Last Updated 9 ಡಿಸೆಂಬರ್ 2018, 19:23 IST

ಬೆಂಗಳೂರು: ಇಥಿಯೋಪಿಯಾದ ಟವೆ ಪಬೇಕರ್‌ ಮತ್ತು ಫೆಕೆಡೆ ಸಿಮೆನ್‌ ಅವರು ಭಾನುವಾರ ನಡೆದ ಬೆಂಗಳೂರು ಮಿಡ್‌ನೈಟ್‌ ಮ್ಯಾರಥಾನ್‌ನಲ್ಲಿ ಕ್ರಮವಾಗಿ ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ ಚಿನ್ನದ ಪದಕ ಜಯಿಸಿದ್ದಾರೆ.

ಭಾರತದ ಸ್ಪರ್ಧಿಗಳ ವಿಭಾಗದಲ್ಲಿ ಬಿ.ಶ್ರೀಧರ್‌ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT