
ಪ್ರಜಾವಾಣಿ ವಾರ್ತೆಬೆಂಗಳೂರು: ಸರ್ಕಾರದ ಆದೇಶದಂತೆ ಕೊರೊನಾ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಶುಕ್ರವಾರ ಮತ್ತು ಶನಿವಾರದ ಬೆಂಗಳೂರು ರೇಸ್‌ದಿನಗಳನ್ನು ರದ್ದು ಪಡಿಸಲಾಗಿದೆ. ಅಲ್ಲದೆ ಚಳಿಗಾಲದ ಉಳಿದ ರೇಸ್ ದಿನಗಳು ಸೇರಿದಂತೆ ಶನಿವಾರದಿಂದ ಎಲ್ಲಾ ಆಫ್‌ಕೋರ್ಸ್ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೂ ಅಮಾನತುಗೊಳಿಸಿದೆ ಎಂದು ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.