ADVERTISEMENT

PHOTOS | ಐತಿಹಾಸಿಕ ಕ್ಷಣ: ಪ್ಯಾರಾಲಿಂಪಿಕ್ಸ್‌ ಟಿಟಿಯಲ್ಲಿ ಬೆಳ್ಳಿ ಗೆದ್ದ ಭಾವಿನಾ

ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಭಾರತದ ಹೆಮ್ಮೆಯ ಭಾವಿನಾಬೆನ್ ಪಟೇಲ್, ಐತಿಹಾಸಿಕ ಸಾಧನೆ ಮಾಡಿದ್ದಾರೆ.

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 6:23 IST
Last Updated 29 ಆಗಸ್ಟ್ 2021, 6:23 IST
ಭಾವಿನಾ, ಪ್ಯಾರಾಂಲಿಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಎರಡನೇ ಮಹಿಳಾ ಪ್ಯಾರಾ ಕ್ರೀಡಾಪಟು
ಭಾವಿನಾ, ಪ್ಯಾರಾಂಲಿಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಎರಡನೇ ಮಹಿಳಾ ಪ್ಯಾರಾ ಕ್ರೀಡಾಪಟು   
ಪ್ಯಾರಾಂಲಿಪಿಕ್ಸ್ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಪ್ಯಾರಾ ಕ್ರೀಡಾಪಟು
ಇದರೊಂದಿಗೆ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಪದಕದ ಖಾತೆಯನ್ನು ತೆರೆದುಕೊಂಡಿದೆ.
ತವರಿನಲ್ಲಿ ಭಾವಿನಾ ಸ್ಪರ್ಧೆಯನ್ನು ವೀಕ್ಷಿಸುತ್ತಿರುವ ಕುಟುಂಬದ ಸದಸ್ಯರು
34 ವರ್ಷದ ಭಾವಿನಾ ಬೆನ್‌, ಭಾನುವಾರ ನಡೆದ ಮಹಿಳೆಯರ ಟೇಬಲ್ ಟೆನಿಸ್ ಕ್ಲಾಸ್ 4 ಫೈನಲ್ ಹಣಾಹಣಿಯಲ್ಲಿ ಚೀನಾದ ವಿಶ್ವ ನಂ.1 ಯಿಂಗ್ ಜೌ ವಿರುದ್ಧ 7-11 5-11 6-11ರಲ್ಲಿ ಪರಾಭವಗೊಂಡರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.