ADVERTISEMENT

ಬಾಕ್ಸಿಂಗ್‌: ಆಂಧ್ರ ಪುರುಷ, ಮಹಿಳಾ ತಂಡಗಳಿಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2018, 19:59 IST
Last Updated 22 ಡಿಸೆಂಬರ್ 2018, 19:59 IST

ಬೆಂಗಳೂರು: ಆಂಧ್ರಪ್ರದೇಶ ತಂಡಗಳು ಇಲ್ಲಿ ನಡೆದ ರಾಷ್ಟ್ರಮಟ್ಟದ ಪುರುಷರ ಮತ್ತು ಮಹಿಳೆಯರ ಬಾಕ್ಸಿಂಗ್ ಟೂರ್ನಿ ಯಲ್ಲಿಪ್ರಶಸ್ತಿ ಗಳಿಸಿದವು.

ಕರ್ನಾಟಕ ಬಾಂಕ್ಸಿಂಗ್ ಸಂಸ್ಥೆ ಹಾಗೂ ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಯುವಜನ ಸಮಾಜದ ಸಹಯೋಗದಲ್ಲಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯಲ್ಲಿ ತಮಿಳುನಾಡು ತಂಡಗಳು ದ್ವಿತೀಯ ಸ್ಥಾನ ಪಡೆದವು.

ಸಮಾರೋಪ ಸಮಾರಂಭದಲ್ಲಿ ಬಾಕ್ಸಿಂಗ್ ಕೋಚ್‌ ದೀಪಿಕಾ ಅವರಿಗೆ ‘ಬಾಕ್ಸಿಂಗ್ ಕ್ವೀನ್’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.