ಬೆಂಗಳೂರು: ಚಾಂಪಿಯನ್ಸ್ ಚೆಸ್ ಅಕಾಡೆಮಿ ವತಿಯಿಂದ ಅಕ್ಟೋಬರ್ 29ರಂದು ಬಾಲಕ–ಬಾಲಕಿಯರಿಗಾಗಿ ರ್‍ಯಾಪಿಡ್ ಚೆಸ್ ಟೂರ್ನಿ ನಡೆಯಲಿದೆ. 10 ಮತ್ತು 16 ವರ್ಷದೊಳಗಿನವರ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ.
ಸ್ಪರ್ಧಿಗಳ ಹೆಸರು ನೋಂದಣಿಗೆ ಅಕ್ಟೋಬರ್ 24 ಕೊನೆಯ ದಿನವಾಗಿದೆ. ರಾಜರಾಜೇಶ್ವರಿನಗರದ ಆರ್.ವಿ.ಕಾಲೇಜು ಬಳಿಯ ಕೃಷ್ಣ ಗಾರ್ಡನ್‌ನಲ್ಲಿ ಟೂರ್ನಿ ನಡೆಯಲಿದೆ. ವಿವರಗಳಿಗೆ www.championschessacademy.comಗೆ ಭೇಟಿ ನೀಡಬಹುದು ಅಥವಾ ಮೊ.ನಂ. 9845466416ಗೆ ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.