
ಪ್ರಜಾವಾಣಿ ವಾರ್ತೆಬೆಂಗಳೂರು: ದೈಹಿಕ ನ್ಯೂನತೆಯುಳ್ಳವರಿಗಾಗಿ ನಡೆಯಲಿರುವ ಆನ್‌ಲೈಸ್ ಚೆಸ್ ಒಲಿಂಪಿಯಾಡ್‌ಗೆ ಭಾರತ ತಂಡದಲ್ಲಿ ಹೊನ್ನಾವರದ ಸಮರ್ಥ್ ಜೆ.ರಾವ್ ಸ್ಥಾನ ಪಡೆದಿದ್ದಾರೆ. ಇದೇ 21ರಿಂದ ಡಿಸೆಂಬರ್ 3ರವರೆಗೆ ಟೂರ್ನಿ ಆಯೋಜನೆಯಾಗಿದೆ.
ಭಾರತದ ಒಟ್ಟು ನಾಲ್ಕು ತಂಡಗಳು ಭಾಗವಹಿಸಲಿದ್ದು, ಒಂದು ತಂಡದಲ್ಲಿ ಶಿವಮೊಗ್ಗದ ಕಿಶನ್ ಗಂಗೊಳ್ಳಿ
ಕೂಡ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.