ADVERTISEMENT

ಪೂವಮ್ಮಗೆ ₹ 40 ಲಕ್ಷದ ಚೆಕ್‌

₹ 40 ಲಕ್ಷ ನೀಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2018, 19:30 IST
Last Updated 7 ಸೆಪ್ಟೆಂಬರ್ 2018, 19:30 IST
ಏಷ್ಯನ್‌ ಕ್ರೀಡಾಕೂಟದಲ್ಲಿ ಪದಕ ಗೆದ್ದ ಎಂ.ಆರ್‌.ಪೂವಮ್ಮ ಅವರನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಗಳೂರಿನಲ್ಲಿ ಶುಕ್ರವಾರ ಸನ್ಮಾನಿಸಿದರು. ಪ್ರಜಾವಾಣಿ ಚಿತ್ರ
ಏಷ್ಯನ್‌ ಕ್ರೀಡಾಕೂಟದಲ್ಲಿ ಪದಕ ಗೆದ್ದ ಎಂ.ಆರ್‌.ಪೂವಮ್ಮ ಅವರನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಗಳೂರಿನಲ್ಲಿ ಶುಕ್ರವಾರ ಸನ್ಮಾನಿಸಿದರು. ಪ್ರಜಾವಾಣಿ ಚಿತ್ರ   

ಮಂಗಳೂರು: ‌ಏಷ್ಯನ್‌ ಕ್ರೀಡಾಕೂಟದ ಮಹಿಳೆಯರ ಮತ್ತು ಮಿಶ್ರ ರಿಲೇಯಲ್ಲಿ ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿ ಪದಕ ಗಳಿಸಿದ ಅಥ್ಲೀಟ್ ಪೂವಮ್ಮ ಅವರಿಗೆ ಸರ್ಕಾರದ ಪರವಾಗಿ ₹ 40 ಲಕ್ಷ ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ವಿತರಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ನಡುವೆ ಪೂವಮ್ಮ ಅವರನ್ನು ಸನ್ಮಾ ನಿಸಿದ ಅವರು, ‘ಸರ್ಕಾರ ಇನ್ನಷ್ಟು ನಗದು ಬಹುಮಾನ ನೀಡಲಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT