ADVERTISEMENT

ಧಾರವಾಡ: ಟೇಬಲ್ ಟೆನಿಸ್ ಸಂಸ್ಥೆ ಅಧ್ಯಕ್ಷ ರವಿ ಒಡೆಯರ್ ನಿಧನ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2020, 9:06 IST
Last Updated 16 ನವೆಂಬರ್ 2020, 9:06 IST
ರವಿ ಒಡೆಯರ್
ರವಿ ಒಡೆಯರ್   

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಟೇಬಲ್ ಟೆನಿಸ್ ಸಂಸ್ಥೆ ಅಧ್ಯಕ್ಷ ರವಿ ಒಡೆಯರ್ (65 ) ತೀವ್ರ ಹೃದಯಾಘಾತದಿಂದ ಸೋಮವಾರ ಧಾರವಾಡದಲ್ಲಿ ನಿಧನರಾದರು‌.

ರವಿ, ಟೇಬಲ್ ಟೆನಿಸ್ ಆಟಗಾರರಾಗಿ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಎ.ಕೆ. ಇಂಡಸ್ಟ್ರಿ ತಂಡಗಳನ್ನು ಪ್ರತಿನಿಧಿಸಿದ್ದರು.

ತರಬೇತುದಾರರಾಗಿ ಕೆಲಸ ಮಾಡಿದ್ದರು. ಜಿಲ್ಲಾ ಟಿ.ಟಿ. ಸಂಸ್ಥೆಯ ಸಂಸ್ಥಾಪಕ ಸದಸ್ಯರೂ ಆಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.