ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ.
(ರಾಯಿಟರ್ಸ್ ಚಿತ್ರ)
ಈ ಬಾರಿಯ ಒಲಿಂಪಿಕ್ಸ್‌ಗೆ ಫ್ರಾನ್ಸ್ ರಾಷ್ಟ್ರ ಆತಿಥ್ಯ ವಹಿಸುತ್ತಿದೆ.
ಒಲಿಂಪಿಕ್ಸ್ ಆತಿಥ್ಯ ವಹಿಸುತ್ತಿರುವ ಫ್ರಾನ್ಸ್‌ನ ಪ್ಯಾರಿಸ್ ನಗರದ ಭವ್ಯ ನೋಟ
ಈ ಸಲ ಭಾರತೀಯ ಕ್ರೀಡಾಪಟುಗಳು ಹೆಚ್ಚಿನ ಪದಕ ಗೆಲ್ಲುವ ನಿರೀಕ್ಷೆ ಹೊಂದಿದ್ದಾರೆ.
ಐಫೆಲ್ ಟವರ್ ಹದ್ದು ನೋಟ
ಒಲಿಂಪಿಕ್ಸ್ ಆಯೋಜನೆಗೆ ಪ್ಯಾರಿಸ್ ನಗರ ಸಿದ್ದಗೊಂಡಿದೆ.
ವಿಶ್ವ ಪ್ರಸಿದ್ಧ ಐಫೆಲ್ ಟವರ್
ಒಲಿಂಪಿಕ್ಸ್‌ಗೆ ಸಜ್ಜುಗೊಂಡಿರುವ ಪ್ಯಾರಿಸ್
ಪ್ಯಾರಿಸ್ ಒಲಿಂಪಿಕ್ಸ್: ಸುಂದರ ನೋಟ
ಸ್ಟೇಡಿಯಂನಿಂದ ಐಫೆಲ್ ಟವರ್ ನೋಟ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.