ADVERTISEMENT

ಗಾಲ್ಫ್‌: ಅಗ್ರ 10ರಲ್ಲಿ ವಿರಾಜ್‌ ಮಾದಪ್ಪ

ಪಿಟಿಐ
Published 5 ಜೂನ್ 2022, 19:31 IST
Last Updated 5 ಜೂನ್ 2022, 19:31 IST

ನ್ಯೂಕ್ಯಾಸಲ್, ಇಂಗ್ಲೆಂಡ್: ಭಾರತದ ವಿರಾಜ್‌ ಮಾದಪ್ಪ ಅವರು ಇಲ್ಲಿ ನಡೆಯುತ್ತಿರುವ ಇಂಟರ್‌ನ್ಯಾಷನಲ್‌ ಸೀರಿಸ್‌ ಇಂಗ್ಲೆಂಡ್‌ ಗಾಲ್ಫ್‌ ಟೂರ್ನಿಯಲ್ಲಿ ಮೂರನೇ ಸುತ್ತಿನ ಬಳಿಕ ಜಂಟಿ ಎಂಟನೇ ಸ್ಥಾನದಲ್ಲಿದ್ದಾರೆ.

ಕಣದಲ್ಲಿರುವ ಭಾರತದ ಇತರ ಯಾವುದೇ ಆಟಗಾರರು ಅಗ್ರ 10 ರಲ್ಲಿ ಕಾಣಿಸಿಕೊಂಡಿಲ್ಲ.

ಎರಡನೇ ಸುತ್ತಿನ ಬಳಿಕ ಜಂಟಿ ಮೂರನೇ ಸ್ಥಾನದಲ್ಲಿದ್ದ ಶಿವ ಕಪೂರ್‌, ನಿಖರ ಪ್ರದರ್ಶನ ನೀಡುವಲ್ಲಿ ವಿಫಲರಾಗಿ ಜಂಟಿ 29ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.