ಹಾಕಿ
ಜಲಂಧರ್ : ಚಂಡೀಗಢ ಮತ್ತು ಉತ್ತರಾಖಂಡ ತಂಡಗಳು ಇಲ್ಲಿ ನಡೆಯುತ್ತಿರುವ ಹಾಕಿ ಇಂಡಿಯಾ ಜೂನಿಯರ್ ಬಾಲಕರ ರಾಷ್ಟ್ರೀಯ ಚಾಂಪಿಯನ್‌ಷಿಪ್ ಡಿವಿಷನ್ ‘ಬಿ’ ವಿಭಾಗದ ಪಂದ್ಯದಲ್ಲಿ ಗೆಲುವು ಸಾಧಿಸಿದವು.
ಗುರುವಾರ ನಡೆದ ಪಂದ್ಯದಲ್ಲಿ ಚಂಡೀಗಢ 4–3 ಗೋಲುಗಳಿಂದ ಅರುಣಾಚಲ ವಿರುದ್ಧ; ಉತ್ತರಾಖಂಡ 8–1ರಿಂದ ಅಸ್ಸಾಂ ವಿರುದ್ಧ ಗೆಲುವು ಸಾಧಿಸಿತು. ಹಿಮಾಚಲ ತಂಡವು 5–5ರಿಂದ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಡ್ರಾ ಸಾಧಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.