ADVERTISEMENT

ನೆರವು ಕೋರಿದ ಸೌರಭ್

ಪಿಟಿಐ
Published 18 ಫೆಬ್ರುವರಿ 2019, 20:30 IST
Last Updated 18 ಫೆಬ್ರುವರಿ 2019, 20:30 IST
ಸೌರಭ್ ವರ್ಮಾ
ಸೌರಭ್ ವರ್ಮಾ   

ನವದೆಹಲಿ: ರಾಷ್ಟ್ರೀಯ ಚಾಂಪಿಯನ್‌ಷಿಪ್‌ನಲ್ಲಿ ಮೂರನೇ ಬಾರಿ ಪ್ರಶಸ್ತಿ ಜಯಿಸಿದ ಬ್ಯಾಡ್ಮಿಂಟನ್ ಆಟಗಾರ ಸೌರಭ್ ವರ್ಮಾ, ಹೆಚ್ಚು ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲು ಆರ್ಥಿಕ ನೆರವು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.