ADVERTISEMENT

ಕೋವಿಡ್‌: ಐಸಿಯುನಲ್ಲಿ ಆರ್ಚರಿ ಪಟು ಜಯಂತ್‌

ಪಿಟಿಐ
Published 4 ಮೇ 2021, 4:43 IST
Last Updated 4 ಮೇ 2021, 4:43 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಗುವಾಹಟಿ: ಕೋವಿಡ್‌ನಿಂದ ಬಳಲುತ್ತಿದ್ದ ಮಾಜಿ ಒಲಿಂಪಿಯನ್ ಹಾಗೂ ವಿಶ್ವಕಪ್ ಚಿನ್ನದ ಪದಕ ವಿಜೇತ, ಭಾರತದ ಆರ್ಚರಿ ಪಟು ಜಯಂತ್ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕು ತಗುಲಿದ ಒಂದು ವಾರದ ಬಳಿಕ ಅವರ ರಕ್ತದಲ್ಲಿ ಆಮ್ಲಜನಕ ಪ್ರಮಾಣ ಕುಸಿದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಯಂತ್ ಅವರ ತಂದೆ ರಂಜನ್ ತಾಲೂಕ್ದಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT