ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ಹಾಕಿ ತಂಡದ ಸಂಭ್ರಮ
(ಪಿಟಿಐ ಚಿತ್ರ)
ದಿಗ್ಗಜ ಗೋಲ್‌ಕೀಪರ್ ಪಿ.ಆರ್.ಶ್ರೀಜೇಶ್ ಗೆಲುವಿನ ವಿದಾಯ
ಎರಡು ಗೋಲು ಗಳಿಸಿ ಗೆಲುವಿನ ರೂವಾರಿ ಎನಿಸಿದ ನಾಯಕ ಹರ್ಮನ್‌ಪ್ರೀತ್ ಸಿಂಗ್
ಪಿ.ಆರ್.ಶ್ರೀಜೇಶ್ - 'ದಿ ಗ್ರೇಟ್ ವಾಲ್ ಆಫ್ ಇಂಡಿಯಾ'
ಕಂಚಿನ ಪದಕಕ್ಕಾಗಿನ ಪಂದ್ಯದಲ್ಲಿ ಸ್ಪೇನ್ ವಿರುದ್ಧ 2-1 ಗೋಲುಗಳ ಅಂತರದ ಗೆಲುವು
ಭಾರತ ತಂಡದ ಗೆಲುವಿನ ರೋಚಕ ಕ್ಷಣ
ಪಿ.ಆರ್.ಶ್ರೀಜೇಶ್‌ಗೆ ಸಹ ಆಟಗಾರರಿಂದ ಗೌರವ
ಒಲಿಂಪಿಕ್ಸ್‌ನಲ್ಲಿ ಸತತ ಎರಡನೇ ಸಲ ಪದಕ ಗೆದ್ದ ಭಾರತ
ಒಲಿಂಪಿಕ್ಸ್ ಹಾಕಿಯಲ್ಲಿ ಒಟ್ಟಾರೆಯಾಗಿ 13ನೇ ಪದಕ ಗೆದ್ದ ಭಾರತ
ಒಲಿಂಪಿಕ್ಸ್ ಹಾಕಿಯಲ್ಲಿ ಭಾರತ ಅತ್ಯಂತ ಯಶಸ್ವಿ ತಂಡವಾಗಿದ್ದು, ಈವರೆಗೆ ಎಂಟು ಚಿನ್ನದ ಪದಕಗಳನ್ನು ಗೆದ್ದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.