ಕೆನ್‌ಬೆರಾ: ಭಾರತ ಜೂನಿಯರ್ ಮಹಿಳಾ ಹಾಕಿ ತಂಡವು, ಎಫ್‌ಐಎಚ್ ಹಾಕಿ ಮಹಿಳಾ ಜೂನಿಯರ್ ವಿಶ್ವಕಪ್‌ಗೆ ಮುನ್ನ ತಾಲೀಮು ರೂಪದಲ್ಲಿ ಆಸ್ಟ್ರೇಲಿಯಾ ಜೂನಿಯರ್ ತಂಡದ ವಿರುದ್ಧ ಸರಣಿ ಆಡಲಿದೆ. ಇದರ ಮೊದಲ ಪಂದ್ಯ ಶುಕ್ರವಾರ ಇಲ್ಲಿ ನಡೆಯಲಿದೆ.
ಇದೇ 26ರಿಂದ ಅಕ್ಟೋಬರ್ 2ರವರೆಗಿನ ಅವಧಿಯಲ್ಲಿ ಭಾರತ ತಂಡ ಐದು ಪಂದ್ಯಗಳನ್ನು ಆಡಲಿದೆ. ವಿಶ್ವಕಪ್‌ಗೆ ಮುನ್ನ ಯಾವ ಕ್ಷೇತ್ರದಲ್ಲಿ ಸುಧಾರಣೆಯಾಗಬೇಕಿದೆ ಎಂಬುದನ್ನು ಅರಿಯಲು ಈ ಅಭ್ಯಾಸ ಪಂದ್ಯಗಳು ನೆರವಾಗಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.