ಲಂಡನ್ : ಭಾರತವು 2022ರಜನವರಿಯಲ್ಲಿ ಕಾಮನ್‌ವೆಲ್ತ್ ಶೂಟಿಂಗ್ ಹಾಗೂ ಆರ್ಚರಿ ಚಾಂಪಿಯನ್‌ಷಿಪ್‌ಗಳನ್ನು ಆಯೋಜಿಸಲಿದೆ. ‘ಈ ಎರಡೂ ಟೂರ್ನಿಗಳಿಂದ ಪಡೆಯುವ ಪದಕಗಳನ್ನು ಬರ್ಮಿಂಗ್‌ಹ್ಯಾಮ್ ಕ್ರೀಡಾಕೂಟದಲ್ಲಿ ಸ್ಪರ್ಧಿಸುವ ರಾಷ್ಟ್ರಗಳ ರ‍್ಯಾಂಕಿಂಗ್ ನಿರ್ಧರಿಸಲು ಪರಿಗಣಿಸಲಾಗುವುದು’ ಎಂದು ಕಾಮನ್‌ವೆಲ್ತ್ ಗೇಮ್ಸ್ ಫೆಡರೇಷನ್ (ಸಿಜಿಎಫ್) ಸೋಮವಾರ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.