ವಿಶ್ವ ಚೆಸ್ ಚಾಂಪಿಯನ್‌ಷಿಪ್ ಗೆದ್ದ ಅತಿ ಕಿರಿಯ ಆಟಗಾರ ಎಂಬ ಕೀರ್ತಿಗೆ ಡಿ.ಗುಕೇಶ್ ಭಾಜನರಾಗಿದ್ದಾರೆ.
(ಪಿಟಿಐ ಚಿತ್ರ)
ಫೈನಲ್‌ನಲ್ಲಿ ಚೀನಾದ ಹಾಲಿ ಚಾಂಪಿಯನ್ ಡಿಂಗ್ ಲಿರೆನ್ ಅವರನ್ನು ಮಣಿಸಿದ್ದಾರೆ.
14ನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಗುಕೇಶ್ ಗೆಲುವು ಸಾಧಿಸಿದರು.
ಆ ಮೂಲಕ 7.5 ಅಂಕಗಳನ್ನು ಸಂಪಾದಿಸಿ ಚಾಂಪಿಯನ್ ಆದರು.
18ನೇ ವರ್ಷದಲ್ಲಿ ವಿಶ್ವ ಚಾಂಪಿಯನ್ ಆದ ಗುಕೇಶ್
ವಿಶ್ವನಾಥನ್ ಆನಂದ್ ಬಳಿಕ ವಿಶ್ವ ಚೆಸ್ ಚಾಂಪಿಯನ್‌ಷಿಪ್ ಗೆದ್ದ ಭಾರತೀಯ
ಸಿಂಗಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಷಿಪ್
ಕೊನೆಯ ಪಂದ್ಯದಲ್ಲಿ ಗುಕೇಶ್‌ಗೆ ರೋಚಕ ಗೆಲುವು
ಚೀನಾದ ವಿರುದ್ಧ ಮೇಲುಗೈ
ಗುಕೇಶ್ ಆಟದ ನೋಟ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.