ಲಾಸನ್: ಮುಂದಿನ ವರ್ಷದ ಜೂನಿಯರ್ ಪುರುಷರ ವಿಶ್ವಕಪ್ ಹಾಕಿ ಟೂರ್ನಿಗೆ ಭಾರತ ಆತಿಥ್ಯ ವಹಿ ಸಲಿದೆ ಎಂದು ಅಂತರರಾಷ್ಟ್ರೀಯ ಹಾಕಿ ಫೆಡರೇಷನ್ (ಎಫ್‌ಐಎಚ್) ಸೋಮವಾರ ತಿಳಿಸಿದೆ.
ಟೂರ್ನಿಯ ಸ್ಥಳ ಹಾಗೂ ದಿನಾಂಕ ವನ್ನು ಇನ್ನೂ ಅಂತಿಮಗೊಳಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.