ಪ್ರಾತಿನಿಧಿಕ ಚಿತ್ರ
(ಎಐ ಚಿತ್ರ)
ಬೆಂಗಳೂರು: ಎಪಿಎಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಈಚೆಗೆ ನಡೆದ ವಲಯ ಮಟ್ಟದ ಐಸಿಎಸ್‌ಇ 17 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಟೂರ್ನಿಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ನ್ಯಾಷನಲ್ ಪಬ್ಲಿಕ್ ಶಾಲೆ ಆಯೋಜಿಸಿದ್ದ ಅಂತರ ಶಾಲಾ ಸಾಂಸ್ಕೃತಿಕ ಭಾಷಣ ಸ್ಪರ್ಧೆಯಲ್ಲಿಯೂ ಎಪಿಎಸ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮಾನ್ವಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.