ADVERTISEMENT

ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಅರುಣ್‌ ಮಾಚಯ್ಯ ನೇಮಕ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2025, 23:23 IST
Last Updated 26 ಸೆಪ್ಟೆಂಬರ್ 2025, 23:23 IST
<div class="paragraphs"><p>ಸಿ.ಎಸ್. ಅರುಣ್&nbsp;ಮಾಚಯ್ಯ</p></div>

ಸಿ.ಎಸ್. ಅರುಣ್ ಮಾಚಯ್ಯ

   

ಬೆಂಗಳೂರು: ಅಂತರ ರಾಷ್ಟ್ರೀಯ ಕರಾಟೆಪಟು ಸಿ.ಎಸ್. ಅರುಣ್ ಮಾಚಯ್ಯ ಅವರು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ರಾಗಿ ನೇಮಕಗೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.