ಬೆಂಗಳೂರು: ಅನುಭವಿ ಆಟಗಾರ್ತಿ ಆರ್. ಉಮಾದೇವಿ ಕರ್ನಾಟಕ ರಾಜ್ಯ ಬಿಲಿಯರ್ಡ್ಸ್ ಸಂಸ್ಥೆಯ ರಾಜ್ಯ ರ‍್ಯಾಂಕಿಂಗ್ ಮಹಿಳೆಯರ ಬಿಲಿಯರ್ಡ್ಸ್ಸ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ಶುಕ್ರವಾರ ನಡೆದ ಸ್ಪರ್ಧೆಯಲ್ಲಿ ಉಮಾದೇವಿ 2–1(55–75, 75–35, 75–32)ರಿಂದ ಚಿತ್ರಾ ಮಗಿಮೈರಾಜ್ ವಿರುದ್ಧ ಗೆದ್ದರು. ಉಮಾದೇವಿ ಅವರು 12ನೇ ಬಾರಿ ಈ ಪ್ರಶಸ್ತಿ ಜಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.