ಹೊಸಪೇಟೆ: ವಿಜಯನಗರ ಜಿಲ್ಲಾ ಟೇಬಲ್ ಟೆನಿಸ್ ಸಂಸ್ಥೆಯ ಆಶ್ರಯದಲ್ಲಿ ಇದೇ 21ರಿಂದ 24ರವರೆಗೆ ರಾಜ್ಯ ರ‍್ಯಾಂಕಿಂಗ್ ಟೂರ್ನಿಯನ್ನು ಆಯೋಜಿಸಲಿದೆ.
ತುಂಗಭದ್ರಾ ಬೋರ್ಡ್ ಸ್ಪೋರ್ಟ್ಸ್ ಸೆಂಟರ್‌ನಲ್ಲಿ 11, 13, 15, 17, 19 ವರ್ಷದೊಳಗಿನವರ, ಪುರುಷ ಮತ್ತು ಮಹಿಳೆಯರ ಸಿಂಗಲ್ಸ್ ಹಾಗೂ ತಂಡ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ.
ನೋಂದಣಿಗೆ ಅ.15 ಕೊನೆಯ ದಿನವಾಗಿದೆ. https://karnatakatabletennis ವೆಬ್‌ಸೈಟ್‌ನಲ್ಲಿ ಹೆಸರು ನೋಂದಾಯಿಸಬಹುದಾಗಿದೆ. ಮಾಹಿತಿಗೆ ಮೊಬೈಲ್: 94481 27447
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.