ADVERTISEMENT

ಕೊಕ್ಕೊ: ತೆಲುಗು ಯೋಧಾಸ್‌ಗೆ ಜಯ

ಪಿಟಿಐ
Published 2 ಸೆಪ್ಟೆಂಬರ್ 2022, 20:25 IST
Last Updated 2 ಸೆಪ್ಟೆಂಬರ್ 2022, 20:25 IST

ಪುಣೆ: ನಾಯಕ ಪ್ರತೀಕ್ ವೈಕರ್ ಅವರ ಉತ್ತಮ ಆಟದ ನೆರವಿನಿಂದ ತೆಲುಗು ಯೋಧಾಸ್ ತಂಡವು ಅಲ್ಟಿಮೇಟ್‌ ಕೊಕ್ಕೊ ಲೀಗ್‌ನ ಎಲಿಮಿನೇಟರ್ ಪಂದ್ಯದಲ್ಲಿ ಜಯ ಗಳಿಸಿತು. ಶುಕ್ರವಾರ ನಡೆದ ಪಂದ್ಯದಲ್ಲಿ 61–43ರಿಂದ ಚೆನ್ನೈ ಕ್ವಿಕ್ ಗನ್ಸ್ ಎದುರು ಗೆದ್ದಿತು.

ಪ್ರತೀಕ್‌ ಒಟ್ಟು 6.43 ನಿಮಿಷ ಔಟಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT