ಟೋಕಿಯೊ: ಜಪಾನ್ ಒಲಿಂಪಿಕ್ ಸಮಿತಿಯ ಉಪ ಮುಖ್ಯಸ್ಥ ಕೊಜೊ ತಶಿಮ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
‘ನನ್ನ ಪರೀಕ್ಷೆ ಮಾದರಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ ಎಂದು ತಶಿಮಾ ಹೇಳಿರುವುದಾಗಿ’ ಜಪಾನ್ ಫುಟ್‌ಬಾಲ್ ಅಸೋಸಿ ಯೇಷನ್ ತಿಳಿಸಿದೆ.
ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ (ಪಿಎಸ್‌ಎಲ್) ಆಡಿದ್ದ ಇಂಗ್ಲೆಂಡ್‌ನ ಕ್ರಿಕೆಟಿಗ ಅಲೆಕ್ಸ್ ಹೇಲ್ಸ್ ಅವರಿಗೂ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.