ADVERTISEMENT

27ರಿಂದ ಕಬಡ್ಡಿ ಲೀಗ್‌

​ಪ್ರಜಾವಾಣಿ ವಾರ್ತೆ
Published 13 ಮೇ 2019, 20:24 IST
Last Updated 13 ಮೇ 2019, 20:24 IST

ಬೆಂಗಳೂರು: ಕರ್ನಾಟಕ ರಾಜ್ಯ ಅಮೆಚೂರ್‌ ಕಬಡ್ಡಿ ಸಂಸ್ಥೆ ಆಶ್ರಯದ ಪುರುಷರ ‘ಬಿ’ ಡಿವಿಷನ್‌ ಲೀಗ್‌ ಟೂರ್ನಿಯು ಇದೇ 27ರಿಂದ ನಡೆಯಲಿದೆ.

ಕಂಠೀರವ ಕ್ರೀಡಾಂಗಣದಲ್ಲಿ ಪಂದ್ಯಗಳು ಆಯೋಜನೆಯಾಗಿವೆ.

ಹೆಚ್ಚಿನ ಮಾಹಿತಿಗೆ ಮೊಬೈಲ್‌ ಸಂಖ್ಯೆ 95356–66991ಗೆ ಸಂ‍ಪರ್ಕಿಸಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.