ಬೆಂಗಳೂರು: ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆಯ (ಕೆಎಎ) ಅಧ್ಯಕ್ಷ ಸ್ಥಾನಕ್ಕೆ ಮುತ್ತಪ್ಪ ರೈ ಅವರು ಸ್ಪರ್ಧಿಸಲಿದ್ದಾರೆ.
ಮುತ್ತಪ್ಪ ರೈ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರು. ಸೆಪ್ಟೆಂಬರ್ 19ರಂದು ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.