ADVERTISEMENT

ಮೈಸೂರು ರೇಸ್‌ ರದ್ದು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2019, 15:39 IST
Last Updated 22 ಅಕ್ಟೋಬರ್ 2019, 15:39 IST

ಮೈಸೂರು: ನಿರಂತರ ಮಳೆ ಮತ್ತು ಪ್ರತಿಕೂಲ ಹವಮಾನದಿಂದಾಗಿ ಬುಧವಾರದ ರೇಸ್‌ಗಳನ್ನು ರದ್ದುಗೊಳಿಸಲಾಗಿದೆಯೆಂದು ಮೈಸೂರು ರೇಸ್‌ ಕ್ಲಬ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.