ADVERTISEMENT

PHOTOS | NC Classic 2025: ಚಿನ್ನಕ್ಕೆ ಗುರಿಯಿಟ್ಟ ನೀರಜ್; ಅಭಿಮಾನಿಗಳ ಸಂಭ್ರಮ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜುಲೈ 2025, 6:25 IST
Last Updated 6 ಜುಲೈ 2025, 6:25 IST
<div class="paragraphs"><p>ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಚೊಚ್ಚಲ ಎನ್‌ಸಿ ಕ್ಲಾಸಿಕ್ ಜಾವೆಲಿನ್ ಥ್ರೊ ಸ್ಪರ್ಧೆಯಲ್ಲಿ ಒಲಿಂಪಿಕ್ ಚಾಂಪಿಯನ್ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.&nbsp;</p></div>

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಚೊಚ್ಚಲ ಎನ್‌ಸಿ ಕ್ಲಾಸಿಕ್ ಜಾವೆಲಿನ್ ಥ್ರೊ ಸ್ಪರ್ಧೆಯಲ್ಲಿ ಒಲಿಂಪಿಕ್ ಚಾಂಪಿಯನ್ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. 

   

(ಪ್ರಜಾವಾಣಿ ಚಿತ್ರ: ಬಿ.ಕೆ. ಜನಾರ್ದನ)

ತಮ್ಮದೇ ಹೆಸರಿನಲ್ಲಿ ವಿಶ್ವ ಅಥ್ಲೆಟಿಕ್ಸ್‌ನಿಂದ (ಡಬ್ಲ್ಯುಎ) ಗೋಲ್ಡ್ ಲೆವೆಲ್ ಮಾನ್ಯತೆ ಪಡೆದ ಜಾವೆಲಿನ್ ಥ್ರೊ ಸ್ಪರ್ಧೆಯನ್ನು ಭಾರತದಲ್ಲಿ ಇದೇ ಮೊದಲ ಬಾರಿಗೆ ನೀರಜ್ ಚೋಪ್ರಾ ಆರಂಭಿಸಿದ್ದರು.

ADVERTISEMENT

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ, 86.18 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದರು. 

ನೀರಜ್ ಚಿನ್ನ, ಕೆನ್ಯಾದ ಜೂಲಿಯಸ್ ಯಿಗೊ (ಎಡ) ಬೆಳ್ಳಿ ಮತ್ತು ಶ್ರೀಲಂಕಾದ ರುಮೇಶ್ ಪತಿರಾ (ಬಲ) ಕಂಚಿನ ಪದಕ ಗೆದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ನೀರಜ್ ಚೋಪ್ರಾಗೆ ಅಭಿಮಾನಿಗಳ ಅಪಾರ ಬೆಂಬಲ

ಕ್ರೀಡಾಪ್ರೇಮಿಗಳ ಕಣ್ಮಣಿಯಾಗಿ ಹೊಳೆದ ನೀರಜ್ ಚೋಪ್ರಾ

ನೀರಜ್ ಚೋಪ್ರಾ ಗೆಲುವಿನ ಸಂಭ್ರಮ

ತವರಿನ ಅಭಿಮಾನಿಗಳ ಹೃದಯ ಗೆದ್ದ ನೀರಜ್ 

ಸರಿ ಸುಮಾರು 15 ಸಾವಿರದಷ್ಟು ಅಭಿಮಾನಿಗಳು ಸೇರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.